ಇದೊಂದು ಐತಿಹಾಸಿಕ ಬಜೆಟ್: ಜ್ಯೋತಿರಾದಿತ್ಯ ಸಿಂಧಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದಾರೆ.

ಮೋದಿ ಸರ್ಕಾರದ ಕಡೆಯ ಬಜೆಟ್ ಇದಾಗಿದ್ದು, ಈ ಬಜೆಟ್‌ನಲ್ಲಿ ಮಹಿಳೆಯರು, ಯುವಕರು, ಕೃಷಿ, ಮೀನುಗಾರಿಕೆ, ಪ್ರವಾಸೋದ್ಯಮ ಇನ್ನಿತರ ಕ್ಷೇತ್ರಗಳಿಗೆ ಕೊಡುಗೆ ನೀಡಲಾಗಿದೆ.

ಈ ಬಗ್ಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾತನಾಡಿದ್ದು, ಇದೊಂದು ಐತಿಹಾಸಿಕ ಬಜೆಟ್ ಎಂದು ಬಣ್ಣಿಸಿದ್ದಾರೆ. ಭಾರತ ಮುಂದಕ್ಕೆ ಹೋಗುತ್ತಿದೆ, ಇದೇ ನಮ್ಮೆಲ್ಲರಿಗೂ ಸರಿಯಾದ ಸಮಯ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!