Saturday, December 9, 2023

Latest Posts

ASIAN PARA GAMES | ‘ಇದು ಅಪರೂಪದ ಕ್ಷಣ’ ಭಾರತದ ಶತಕ ಸಂಭ್ರಮಕ್ಕೆ ಪ್ರಧಾನಿ ಮೋದಿ ಸಂತಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತ 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದೆ.

ಪ್ರಧಾನಿ ಮೋದಿ ಈ ಬಗ್ಗೆ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಇದೊಂದು ಅಪರೂಪದ ಕ್ಷಣ, ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢ ನಿರ್ಧಾರದ ಫಲವಾಗಿದೆ.

ಈ ಸಾಧನೆ ಮಾಡಿದ ಕ್ರೀಡಾಪಟುಗಳು, ತರಬೇತುದಾರರಿಗೆ ಕೃತಜ್ಞತೆಗಳು, ನಮ್ಮ ದೇಶದ ಯುವಕರಿಗೆ ಅಸಾಧ್ಯವಾದುದು ಯಾವುದೂ ಇಲ್ಲ. ನಿಮ್ಮ ಸಾಧನೆ ನಮಗೆ ಸ್ಪೂರ್ಥಿ ಎಂದಿದ್ದಾರೆ.

https://twitter.com/narendramodi/status/1718103347364843860/photo/1

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!