ಇದು ಹೊಸ ರಾಜಕೀಯ ದಿಕ್ಕಿನ ಸೂಚನೆ: ವಿಜಯ್ ಸಾಧನೆಗೆ ಅಣ್ಣಾಮಲೈ ಅಭಿನಂದನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗಳು ಆರಂಭವಾಗಿವೆ. ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಗಮನಾರ್ಹ ಪ್ರದರ್ಶನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೆಚ್ಚುಗೆ ವ್ಯಕ್ತಪಡಿಸಿ ಶುಭಾಶಯ ಕೋರಿದ್ದಾರೆ. ಜನರ ತೀರ್ಪು ಹೊಸ ರಾಜಕೀಯ ದಿಕ್ಕಿನ ಸೂಚನೆ ನೀಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ ಅಣ್ಣಾಮಲೈ, ಈ ಬಾರಿಯ ಮತದಾರರು ಪರಂಪರೆಯ ರಾಜಕೀಯಕ್ಕಿಂತ ಹೊಸ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಹಣದ … Continue reading ಇದು ಹೊಸ ರಾಜಕೀಯ ದಿಕ್ಕಿನ ಸೂಚನೆ: ವಿಜಯ್ ಸಾಧನೆಗೆ ಅಣ್ಣಾಮಲೈ ಅಭಿನಂದನೆ
Copy and paste this URL into your WordPress site to embed
Copy and paste this code into your site to embed