‘ಇದು ಮತ್ತೊಂದು ಬಾಬ್ರಿ ತೀರ್ಪು!’: ಭೋಜಶಾಲಾ ವಿಚಾರದಲ್ಲಿ ಓವೈಸಿ ಗರಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶ ಹೈಕೋರ್ಟ್ ಭೋಜಶಾಲಾ ವಿವಾದಿತ ಸ್ಥಳವನ್ನು ಸರಸ್ವತಿ ದೇವಿಯ ದೇವಾಲಯ ಎಂದು ಘೋಷಿಸಿರುವ ತೀರ್ಪು ದೇಶದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ತೀರ್ಪಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ಇದು ಬಾಬ್ರಿ ಮಸೀದಿ ತೀರ್ಪಿನಂತೆಯೇ ಕಾಣುತ್ತದೆ ಎಂದು ಹೇಳಿದ್ದಾರೆ. ತೀರ್ಪಿನ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಓವೈಸಿ, ಸುಪ್ರೀಂ ಕೋರ್ಟ್ ಈ ಆದೇಶವನ್ನು ರದ್ದುಗೊಳಿಸುತ್ತದೆ ಎಂಬ ವಿಶ್ವಾಸ ಇದೆ. ಭೋಜಶಾಲಾ ತೀರ್ಪು … Continue reading ‘ಇದು ಮತ್ತೊಂದು ಬಾಬ್ರಿ ತೀರ್ಪು!’: ಭೋಜಶಾಲಾ ವಿಚಾರದಲ್ಲಿ ಓವೈಸಿ ಗರಂ
Copy and paste this URL into your WordPress site to embed
Copy and paste this code into your site to embed