ಇದು ‘ಬ್ರದರ್ಸ್ ಬಜೆಟ್…ಓಲೈಕೆ ರಾಜಕಾರಣವೇ ಪರಮ ಗುರಿ’: ಸಿದ್ದು ಸರಕಾರದ ವಿರುದ್ಧ ಬಿಜೆಪಿ ಕಿಡಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ 17 ನೇ ಬಜೆಟ್ ವಿರುದ್ಧ ಬಿಜೆಪಿ ಸರಣಿ ಟೀಕೆಗಳನ್ನು ಮಾಡುತ್ತಿದ್ದು, ಇದು ‘ಬ್ರದರ್ಸ್ ಬಜೆಟ್.. ಓಲೈಕೆ ರಾಜಕಾರಣವೇ ಪರಮ ಗುರಿ’ ಎಂದು ಕಿಡಿಕಾರಿದೆ. ಇತ್ತ ಟ್ವೀಟ್ ಮಾಡಿರುವ ಬಿಜೆಪಿ, ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಬಜೆಟ್ ಘೋಷಣೆ ಮಾಡಿರುವ ಯೋಜನೆಗಳನ್ನು ಉಲ್ಲೇಖಿಸಿ ಕಿಡಿಕಾರಿದ್ದು,ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ರಾಜ್ಯದ ಬೊಕ್ಕಸದ ಬಹುಪಾಲನ್ನೇ ಮೀಸಲಿಟ್ಟಿರುವುದು ನಾಡಿನ ದೌರ್ಭಾಗ್ಯ ಎಂದು ಟ್ವೀಟ್ ಮಾಡಿದೆ. ಮತ್ತೊಂದು ಟ್ವೀಟ್ ನಲ್ಲಿ, ಬಜೆಟ್ … Continue reading ಇದು ‘ಬ್ರದರ್ಸ್ ಬಜೆಟ್…ಓಲೈಕೆ ರಾಜಕಾರಣವೇ ಪರಮ ಗುರಿ’: ಸಿದ್ದು ಸರಕಾರದ ವಿರುದ್ಧ ಬಿಜೆಪಿ ಕಿಡಿ!
Copy and paste this URL into your WordPress site to embed
Copy and paste this code into your site to embed