ಸಾಮಾಗ್ರಿಗಳು
ಟೊಮ್ಯಾಟೊ
ಬೆಳ್ಳುಳ್ಳಿ
ಹಸಿಮೆಣಸು
ಕಾಯಿ
ಮಾಡುವ ವಿಧಾನ
ಟೊಮ್ಯಾಟೊ, ಬೆಳ್ಳುಳ್ಳಿ ಹಾಗೂ ಹಸಿಮೆಣಸನ್ನು ಸುಟ್ಟುಕೊಳ್ಳಿ
ನಂತರ ಇದಕ್ಕೆ ಸ್ವಲ್ಪ ಕಾಯಿ ಹಾಗೂ ಉಪ್ಪು ಹಾಕಿ ಮಿಕ್ಸಿ ಮಾಡಿ
ಇದನ್ನು ಅನ್ನ, ರೊಟ್ಟಿ, ಚಪಾತಿ ಯಾವುದಕ್ಕಾದರೂ ತಿನ್ನಬಹುದು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ