ರಾಜ್ಯದ ಇತಿಹಾಸದಲ್ಲೇ ಇದು ಸಿಎಂ ಸಿದ್ದರಾಮಯ್ಯ ದಾಖಲೆ ಬಜೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ನಿಮಿಷಗಳಲ್ಲಿ ಈ ಬಾರಿಯ ರಾಜ್ಯ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸಲಿದ್ದಾರೆ.

ಈಗಾಗಲೇ ಬಜೆಟ್ ಮಂಡನೆಗಾಗಿ ಸಿಎಂ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಸಚಿವರು ಸ್ವಾಗತ ಕೋರಿದ್ದು, 10:15ಕ್ಕೆ ಬಜೆಟ್ ಮಂಡನೆ ಆರಂಭವಾಗಲಿದೆ.

ಇದು ದಾಖಲೆಯ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ 15ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

1995ರಲ್ಲಿ ಎಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!