ಇವರದ್ದು ಬರೀ ನಾಟಕ..!: ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಹೇಳಿದ್ದು ಯಾರ ಬಗ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಆರಂಭವಾಗುತ್ತಿದ್ದು, ಪಾಕಿಸ್ತಾನ ತಂಡ ಭಾಗವಹಿಸುತ್ತೋ, ಇಲ್ಲವೋ ಎಂಬ ಪ್ರಶ್ನೆ ಕ್ರಿಕೆಟ್ ಪ್ರೇಕ್ಷಕರಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯದ ಭರ್ಜರಿ ಚರ್ಚೆ ನಡೆಯುತ್ತಿದ್ದು. ಇದರ ನಡುವೆ, ಭಾರತದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಹೇಳಿಕೆಯಲ್ಲಿ, ಪಾಕ್ ತಂಡದ ಹೊರಗುಳಿಯುವ ಬೆದರಿಕೆಗಳು ಕೇವಲ ನಾಟಕ ಮತ್ತು ಪ್ರಚಾರಾತ್ಮಕ ಉದ್ದೇಶದಾಗಿದ್ದು, ಅದು ನಿಜವಲ್ಲ ಎಂದು ಭಿಪ್ರಾಯಪಟ್ಟಿದ್ದಾರೆ. ಪಾಕ್ ಈಗ ಸ್ವಲ್ಪ ಸಹಾನುಭೂತಿ ಪಡೆಯಲು ಬಾಂಗ್ಲಾದೇಶವನ್ನು ಬೆಂಬಲಿಸುವ ನಾಟಕ ಮಾಡುತ್ತಿದ್ದಾರೆ. ಬೇರೇನೂ ಅಲ್ಲ. … Continue reading ಇವರದ್ದು ಬರೀ ನಾಟಕ..!: ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಹೇಳಿದ್ದು ಯಾರ ಬಗ್ಗೆ?