‘ಇದು ವಿದ್ಯಾರ್ಥಿ ಚಳವಳಿಯಲ್ಲ’: 2024ರ ಬಾಂಗ್ಲಾದೇಶ ಪ್ರತಿಭಟನೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಶೇಖ್ ಹಸೀನಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತೊಮ್ಮೆ ತಮ್ಮ ದೇಶದ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. 2024ರ ಜುಲೈ–ಆಗಸ್ಟ್‌ನಲ್ಲಿ ನಡೆದ ಪ್ರತಿಭಟನೆಗಳು ಸಾಮಾನ್ಯ ವಿದ್ಯಾರ್ಥಿ ಚಳವಳಿಯಾಗಿರಲಿಲ್ಲ, ಬದಲಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ರೂಪಿಸಲಾದ ಸಂಘಟಿತ ರಾಜಕೀಯ ಕಾರ್ಯಾಚರಣೆ ಎಂದು ಅವರು ಆರೋಪಿಸಿದ್ದಾರೆ. ಜೊತೆಗೆ, ತಮ್ಮ ವಿರುದ್ಧ ಕಠಿಣ ಕಾನೂನು ಕ್ರಮಗಳಿದ್ದರೂ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ. ‘ವಿದ್ಯಾರ್ಥಿ ಚಳವಳಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಯಿತು’ ದಕ್ಷಿಣ ಏಷ್ಯಾದ ವಿದೇಶಿ … Continue reading ‘ಇದು ವಿದ್ಯಾರ್ಥಿ ಚಳವಳಿಯಲ್ಲ’: 2024ರ ಬಾಂಗ್ಲಾದೇಶ ಪ್ರತಿಭಟನೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಶೇಖ್ ಹಸೀನಾ