“ಇದು ಗೃಹಲಕ್ಷ್ಮಿ ಅಲ್ಲ, ಚುನಾವಣಾ ಲಕ್ಷ್ಮೀ!”: ಗ್ಯಾರಂಟಿ ಮರು ಅರ್ಜಿ ಆದೇಶಕ್ಕೆ ಬಿ.ವೈ. ವಿಜಯೇಂದ್ರ ವ್ಯಂಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಜಾರಿಗೆ ತಂದಿರುವುದು ‘ಗೃಹಲಕ್ಷ್ಮಿ’ ಅಲ್ಲ, ಅದು ಕೇವಲ ‘ಚುನಾವಣಾ ಲಕ್ಷ್ಮೀ’” ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಡ್ಡಾಯವಾಗಿ ಮತ್ತೊಮ್ಮೆ ಮರು ಅರ್ಜಿ ಸಲ್ಲಿಸಬೇಕು ಎಂಬ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆಗೆ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಗಳು ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರವು ನಕಲಿ ಫಲಾನುಭವಿಗಳ ನೆಪ ಒಡ್ಡಿ ಬಡವರ ಯೋಜನೆಗಳಿಗೆ ಕತ್ತರಿ … Continue reading “ಇದು ಗೃಹಲಕ್ಷ್ಮಿ ಅಲ್ಲ, ಚುನಾವಣಾ ಲಕ್ಷ್ಮೀ!”: ಗ್ಯಾರಂಟಿ ಮರು ಅರ್ಜಿ ಆದೇಶಕ್ಕೆ ಬಿ.ವೈ. ವಿಜಯೇಂದ್ರ ವ್ಯಂಗ್ಯ