Friday, August 19, 2022

Latest Posts

ಪ್ರಧಾನಿ ಮೋದಿ ಜನರನ್ನು ತಲುಪಿದ ಖಾತೆ ಇದು : ಅನುರಾಗ್ ಠಾಕೂರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಹಿಮಾಚಲ ಪ್ರದೇಶದ ಹಮಿರ್‌ಪುರ್ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಅನುರಾಗ್ ಠಾಕೂರ್ ಅವರು ಇಂದು ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ಮೋದಿಯವರು ವಾರ್ತಾ ಇಲಾಖೆ ಮೂಲಕವೇ ಜನರನ್ನು ತಲುಪಿದ್ದಾರೆ. ಅತ್ಯುತ್ತಮ ಕೆಲಸ ಮಾಡಿದ್ದಾರೆ. ಅವರ ಕಾರ್ಯವನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತೇನೆ. ದೇಶಾದ್ಯಂತ ಇರುವ ಜನರನ್ನು ತಲುಪುವ ಪ್ರಯತನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!