CINE | ನನ್ನ ಕರಿಯರ್‌ನ ಬೆಸ್ಟ್ ಸಿನಿಮಾ ಇದು, ಯಾವ ಸಿನಿಮಾ ಬಗ್ಗೆ ಮಾತಾಡ್ತಿದ್ದಾರೆ ಕಂಗನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ಕಂಗನಾ ರಣವಾನ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.
ರಾಘವ್ ಲಾರೆನ್ಸ್ ಹಾಗೂ ಕಂಗನಾ ನಟನೆಯ ಚಂದ್ರಮುಖ-೨ ಕೆರಿಯರ್‌ನ ಬೆಸ್ಟ್ ಸಿನಿಮಾ ಎಂದು ಕಂಗನಾ ಹೇಳಿಕೊಂಡಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರಮುಖಿ೨ ಸಿನಿಮಾ ಬಿಡುಗಡೆಯಾಗಲಿದ್ದು, ಹಿರಿಯ ನಟ ಪಿ. ವಾಸು ನಿರ್ದೇಶನ ಮಾಡಿದ್ದಾರೆ. ಈವರೆಗೂ ನಾನು ಯಾರನೂ ಆಫರ್ ಕೇಳಿಲ್ಲ. ಆದರೆ ಪಿ. ವಾಸು ಅವರನ್ನು ಕೇಳಿದೆ. ಪಾತ್ರಕ್ಕೆ ನ್ಯಾಯ ಒದಗಿಸಿದ್ದೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!