ಬೊಮ್ಮಾಯಿ ಬಜೆಟ್‌ಗೂ ನನ್ನ ಬಜೆಟ್‌ಗೂ ಇದೇ ವ್ಯತ್ಯಾಸ.. ಸಿಎಂ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬಜೆಟ್‌ಗೂ ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ಗೂ ಇರೋ ವ್ಯತ್ಯಾಸ ಏನು? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳ್ತಾರೆ ಕೇಳಿ..

ಬೊಮ್ಮಾಯಿ ಮಂಡಿಸಿದ ಬಜೆಟ್‌ಗಿಂತ ನಾನು ಮಂಡಿಸುವ ಬಜೆಟ್‌ನಲ್ಲಿ 35 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕರ ಕಾರ್ಯಾಗಾರದಲ್ಲಿ ಸಿಎಂ ಮಾತನಾಡಿದ್ದು, ಐದು ಗ್ಯಾರೆಂಟಿಗಳನ್ನು ಜಾರಿಗೆ ತರೋಕೆ ೬೦ ಸಾವಿರ ಕೋಟಿ ರೂಪಾಯಿ ಬೇಕು. ಇನ್ನು ಜು.7ರಂದು ನಾನು ಮಂಡಿಸುವ ಬಜೆಟ್‌ನಲ್ಲಿ 35 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಬಹುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!