ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, August 1, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಷ್ಟು ದೊಡ್ಡ ಪ್ರಮಾಣದ ಜನರ ಸಾವು, ಅನಾರೋಗ್ಯವನ್ನು ಇದೇ ಮೊದಲ ಸಲ ನೋಡುತ್ತಿದ್ದೇನೆ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ದೇಶದ ಕೊರೋನಾ ಪರಿಸ್ಥಿತಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಷ್ಟು ದೊಡ್ಡ ಪ್ರಮಾಣದ ಜನರು ಸಾಯುತ್ತಿರುವುದನ್ನು ಮತ್ತು ಅನಾರೋಗ್ಯಕ್ಕೆ ಒಳಗಾಗುತ್ತಿರುವುದನ್ನು ಇದೇ ಮೊದಲ ಬಾರಿ ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ  2,61,500 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss