ಇದೇ ಲಾಸ್ಟ್ ಚಾನ್ಸ್ | ಸಂಜುಗೆ ಈಗ ‘ಅಗ್ನಿ ಪರೀಕ್ಷೆ’: ಈ ಸಲನಾದ್ರೂ ಬೆಸ್ಟ್ ಆಟ ಆಡ್ತಾರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಐದನೇ ಹಾಗೂ ಕೊನೆಯ ಟಿ20 ಪಂದ್ಯಕ್ಕೆ ತಿರುವನಂತಪುರದ ಗ್ರೀನ್‌ಫೀಲ್ಡ್ ಮೈದಾನ ಸಜ್ಜಾಗಿದೆ. ಈ ಪಂದ್ಯವು ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಪಾಲಿಗೆ ಅತ್ಯಂತ ಮಹತ್ವದ್ದಾಗಿ ಪರಿಣಮಿಸಿದೆ. ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ಅವಕಾಶ ಪಡೆದಿದ್ದರೂ ಸ್ಯಾಮ್ಸನ್ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಮೊದಲ ಪಂದ್ಯದಲ್ಲಿ 10 ರನ್, ಎರಡನೇ ಪಂದ್ಯದಲ್ಲಿ 6 ರನ್, ಮೂರನೇ ಪಂದ್ಯದಲ್ಲಿ ಶೂನ್ಯ ಮತ್ತು ನಾಲ್ಕನೇ ಪಂದ್ಯದಲ್ಲಿ 24 ರನ್ ಗಳಿಸಿದ … Continue reading ಇದೇ ಲಾಸ್ಟ್ ಚಾನ್ಸ್ | ಸಂಜುಗೆ ಈಗ ‘ಅಗ್ನಿ ಪರೀಕ್ಷೆ’: ಈ ಸಲನಾದ್ರೂ ಬೆಸ್ಟ್ ಆಟ ಆಡ್ತಾರಾ?