ಇದೇ ಸರಿಯಾದ ಸಮಯ, ಟೀಮ್ ಇಂಡಿಯಾಗೆ ಆಯ್ಕೆ ಮಾಡಿ: ಸೌರವ್ ಗಂಗೂಲಿ ಹೇಳಿದ್ದು ಯಾರ ಬಗ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು-ಕಾಶ್ಮೀರದ ವೇಗಿ ಆಖಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡುವಂತೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಸೂಚಿಸಿದ್ದಾರೆ. 2025-26ರ ದೇಶೀಯ ಸೀಸನ್‌ನಲ್ಲಿ ನಬಿ ತೋರಿದ ಅದ್ಭುತ ಲಯವನ್ನು ಕೊಂಡಾಡಿದ ಗಂಗೂಲಿ, ಇದೀಗ ಆಯ್ಕೆ ಮಾಡುವುದೇ ಸರಿಯಾದ ಸಮಯ ಎಂದಿದ್ದಾರೆ. ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ವಿರುದ್ಧ ಐದು ವಿಕೆಟ್ ಪಡೆದು ಜಮ್ಮು-ಕಾಶ್ಮೀರಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟ ನಬಿ, ಸೀಸನ್ ಪೂರ್ತಿ ಪ್ರಭಾವಶಾಲಿ ಪ್ರದರ್ಶನ ನೀಡಿದ್ದಾರೆ. ಕೇವಲ 10 ಪಂದ್ಯಗಳಲ್ಲಿ … Continue reading ಇದೇ ಸರಿಯಾದ ಸಮಯ, ಟೀಮ್ ಇಂಡಿಯಾಗೆ ಆಯ್ಕೆ ಮಾಡಿ: ಸೌರವ್ ಗಂಗೂಲಿ ಹೇಳಿದ್ದು ಯಾರ ಬಗ್ಗೆ?