ದೇಶದಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಇದು ಸೂಕ್ತ ಸಮಯ: ಸರ್ವಪಕ್ಷಗಳಿಗೆ ಪ್ರಧಾನಿ ಮೋದಿ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಗೆ ಸೂಕ್ತ ಸಮಯ ಬಂದಿದ್ದು, ಎಲ್ಲರೂ ಬೆಂಬಲಿಸುವಂತೆ ಸರ್ವಪಕ್ಷಗಳಿಗೆ ಪ್ರಧಾನಿ ಮೋದಿ ಅವರು ಪತ್ರ ಬರೆದಿದ್ದಾರೆ. ಏಪ್ರಿಲ್ 16ರಿಂದ ಸಂಸತ್ ನಲ್ಲಿ ವಿಶೇಷ ಅಧಿವೇಶನ ನಡೆಯಲಿದ್ದು, ಹೀಗಾಗಿ ಈ ವೇಳೆ ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ಜಾರಿಗೆ ಸಂಬಂಧಿಸಿ ಕಾನೂನು ಅಂಗೀಕರಿಸಲು ಬೆಂಬಲ ನೀಡುವಂತೆ ಕೋರಿದ್ದಾರೆ. ಸಂಸತ್ತಿನಲ್ಲಿ ನಾರಿ ಶಕ್ತಿ ವಂದನ ಅಧಿನಿಯಮಕ್ಕೆ ಸಂಬಂಧಿಸಿದ ಐತಿಹಾಸಿಕ ಚರ್ಚೆ ನಡೆಯಲಿದೆ. ಈ ವೇಳೆ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಲು ನಮ್ಮ … Continue reading ದೇಶದಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಇದು ಸೂಕ್ತ ಸಮಯ: ಸರ್ವಪಕ್ಷಗಳಿಗೆ ಪ್ರಧಾನಿ ಮೋದಿ ಪತ್ರ!