ಕ್ರಿಕೆಟ್ ಹವಾ ಅಂದ್ರೆ ಹೀಗಿರ್ಬೇಕು! ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ಎಷ್ಟು ಜನ ನೋಡಿದ್ದಾರೆ ಗೊತ್ತಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯ ಕ್ರಿಕೆಟ್ ಇತಿಹಾಸದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಈ ರೋಚಕ ಪಂದ್ಯದಲ್ಲಿ ರನ್‌ಗಳ ಮಳೆಯಷ್ಟೇ ಅಲ್ಲ, ವೀಕ್ಷಕರ ಸಂಖ್ಯೆಯಲ್ಲೂ ಹೊಸ ವಿಶ್ವದಾಖಲೆ ನಿರ್ಮಾಣವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 253 ರನ್ ಗಳಿಸಿತು. ಈ ಮೂಲಕ ಟೀಂ ಇಂಡಿಯಾ ಟಿ20 ವಿಶ್ವಕಪ್ ನಾಕೌಟ್ ಹಂತದಲ್ಲಿ ದಾಖಲಾದ ಅತ್ಯಧಿಕ … Continue reading ಕ್ರಿಕೆಟ್ ಹವಾ ಅಂದ್ರೆ ಹೀಗಿರ್ಬೇಕು! ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ಎಷ್ಟು ಜನ ನೋಡಿದ್ದಾರೆ ಗೊತ್ತಾ?
Copy and paste this URL into your WordPress site to embed
Copy and paste this code into your site to embed