ಕರ್ತವ್ಯ ನಿಷ್ಠೆ ಅಂದ್ರೆ ಹೀಗಿರ್ಬೇಕು..! ಸರ ಕಸಿದು ಓಡಿದ ಕಳ್ಳನನ್ನು ಒಂದು ಕಿಮೀ ಬೆನ್ನಟ್ಟಿದ ಪೊಲೀಸ್ ಸಿಬ್ಬಂದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಸಿದು ಓಡುತ್ತಿದ್ದ ಕಳ್ಳನನ್ನು ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಧೈರ್ಯವಾಗಿ ಬೆನ್ನಟ್ಟಿ ಹಿಡಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕರ್ತವ್ಯ ಸಮಯ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲೇ ಪೇದೆ ಹನುಮಂತ ಪುಟಾಣಿ ಈ ಸಾಹಸ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಫೆಬ್ರವರಿ 5ರಂದು ದಾಕ್ಷಾಯಣಿ ಎಂಬ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದ ಸೈಯದ್ ಜಾಫರ್ ಎಂಬಾತನನ್ನು ಅವರು … Continue reading ಕರ್ತವ್ಯ ನಿಷ್ಠೆ ಅಂದ್ರೆ ಹೀಗಿರ್ಬೇಕು..! ಸರ ಕಸಿದು ಓಡಿದ ಕಳ್ಳನನ್ನು ಒಂದು ಕಿಮೀ ಬೆನ್ನಟ್ಟಿದ ಪೊಲೀಸ್ ಸಿಬ್ಬಂದಿ
Copy and paste this URL into your WordPress site to embed
Copy and paste this code into your site to embed