ಜಾತ್ರೆ ಟೈಮ್‌ನಲ್ಲಿ ಕೋಮುಗಲಭೆ ಹುಟ್ಟುಹಾಕೋಕೆ ಈ ಕೊಲೆ ನಡೆದಿದೆ: ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಿವಮೊಗ್ಗದಲ್ಲಿ ಕೋಮು ಗಲಭೆ ಹುಟ್ಟುಹಾಕೋದಕ್ಕೆ ಮಾರಿ ಜಾತ್ರೆ ಸಮಯದಲ್ಲಿ ಹಿಂದು ಹುಡುಗನ ಕೊಲೆ ನಡೆದಿದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಲೇಬೇಕು ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. 10ನೇ ತರಗತಿ ಓದುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಯಾವುದೇ ಕಾರಣ ಇಲ್ಲದೇ ಹತ್ಯೆ ಮಾಡಿದ್ದಾರೆ. 10ನೇ ಕ್ಲಾಸ್‌ ವಿಶೇಷ ತರಗತಿ ಮುಗಿಸಿಕೊಂಡು ಬರುತ್ತಿದ್ದಾಗ ಕೊಂದಿದ್ದಾರೆ. ಭಟ್ಕಳ, ಬಾಗಲಕೋಟೆ ಯಲ್ಲಿ ಇಂತಹ ಗಲಾಟೆಗಳು ನಡೆದಿವೆ. ದೇಶದ ಹಲವು ಕಡೆ ಕೋಮು ಗಲಭೆ … Continue reading ಜಾತ್ರೆ ಟೈಮ್‌ನಲ್ಲಿ ಕೋಮುಗಲಭೆ ಹುಟ್ಟುಹಾಕೋಕೆ ಈ ಕೊಲೆ ನಡೆದಿದೆ: ಸಿ.ಟಿ.ರವಿ