ಇಡಿ ದಾಳಿ ರಾಜಕೀಯ ಪ್ರೇರಿತ ಅಲ್ಲ; ಉಸ್ತುವಾರಿ ಸಚಿವರ ನೇಮಕ ವಿಳಂಬಕ್ಕೆ ಸಂಪುಟ ವಿಸ್ತರಣೆಯೇ ಕಾರಣ: ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಳಗಾವಿ: ರಾಜ್ಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ವೈ. ಮಂಜುನಾಥ್ ಮೇಲಿನ ಇಡಿ ದಾಳಿ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಪ್ರೇರಿತ ಎಂದು ಹೇಳಲು ಸಾಧ್ಯವಿಲ್ಲ. ಇದರ ನಿಜವಾದ ಸತ್ಯಾಂಶ ಆರು ತಿಂಗಳ ಬಳಿಕ ಹೊರಬರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶುಕ್ರವಾರ ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡಿ ದಾಳಿ ನಮಗೂ ಆತಂಕ ಮೂಡಿಸಿದೆ. ಬೆಳಗಾವಿ ಜಿಲ್ಲಾ ಅಬಕಾರಿ ಉಪ ಆಯುಕ್ತರಾಗಿದ್ದ, ಸದ್ಯ ಹೆಚ್ಚುವರಿ ಆಯುಕ್ತರಾಗಿರುವ … Continue reading ಇಡಿ ದಾಳಿ ರಾಜಕೀಯ ಪ್ರೇರಿತ ಅಲ್ಲ; ಉಸ್ತುವಾರಿ ಸಚಿವರ ನೇಮಕ ವಿಳಂಬಕ್ಕೆ ಸಂಪುಟ ವಿಸ್ತರಣೆಯೇ ಕಾರಣ: ಸಚಿವ ಸತೀಶ್ ಜಾರಕಿಹೊಳಿ