ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೃಹತ್ ಜನ ವಿಕಾಸ ಸಮಾವೇಶ ನಡಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು ಬೃಹತ್ ಜನ ವಿಕಾಸ ಸಮಾವೇಶ ನಡೆಯಿತು.
ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು. ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಸಿದ್ದರಾಮಯ್ಯ ಜತೆ ಇದೆ. ಈಗಲೂ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಇರುವೆ ಎಂದು ಭರವಸೆ ನೀಡಿದ್ದಾರೆ.