ಈ ಬಾರಿ ‘ಮೈಸೂರು ದಸರಾ’ ಉದ್ಘಾಟಿಸಲಿರುವ ಸಾಹಿತಿ ಹಂ.ಪ.ನಾಗರಾಜಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಹಿತಿ ಹಂ.ಪ ನಾಗರಾಜಯ್ಯ ಅವರು ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಅ. 3ರಂದು ದಸರಾ ಉದ್ಘಾಟನೆಯಾಗಲಿದೆ. ಈ ಬಾರಿಯ ದಸರಾವನ್ನು ಸಾಹಿತಿ ಹಂ.ಪ ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!