Friday, June 9, 2023

Latest Posts

ಈ ಬಾರಿ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ: ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಬಾರಿ ಒಂದು ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಮಾಡುತ್ತೇನೆ, ಮಂಡ್ಯದಲ್ಲಿ ಸ್ಪರ್ಧಿಸುವ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮುಂದಿನ 2-3 ದಿನಗಳಲ್ಲಿ ಬಿಡುಗಡೆಯಾಗುತ್ತದೆ. ಈ ಬಾರಿ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 123 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

ಇಂದು ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಹಲವು ಪಕ್ಷಗಳು ಮತದಾರರಿಗೆ ಆಮಿಷವೊಡ್ಡುತ್ತಿದೆ. ಮುಂದಿನ 2-3 ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತದೆ. ಈ ಬಾರಿ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 123 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

ಭವಾನಿಗೆ ಹಾಸನ ಟಿಕೆಟ್ ಇಲ್ಲ, ಈ ನಿರ್ಧಾರಕ್ಕೆ ನಾನು ಬದ್ದನಾಗಿದ್ದೇನೆ ಎಂದು ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!