spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಈ ದುರಂತ ನಮಗೆಲ್ಲ ದಿಗ್ಬ್ರಮೆ ಮೂಡಿಸಿದೆ: ಸಿಎಂ ಬೊಮ್ಮಾಯಿ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಕೂನೂರ್ ನಲ್ಲಿ ಸೇನಾ ಹೆಲಿಕಾಪ್ಟರ್ ದುರಂತ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ದುರಂತ ನಮಗೆಲ್ಲ ದಿಗ್ಬ್ರಮೆ ಮೂಡಿಸಿದೆ ಎಂದರು.
ಮೈಸೂರು ರಸ್ತೆಯ ಆರ್ ವಿ ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ‌ ಮಾತನಾಡಿ, ಮಾಹಿತಿ ಪ್ರಕಾರ, ಬಿಪಿನ್ ರಾವತ್ ಅವರನ್ನು ಆಸ್ಪತ್ರೆ ಗೆ ತೆಗೆದುಕೊಂಡ ಹೋಗಿರುವ ಬಗ್ಗೆ ಮಾಹಿತಿ ಇದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಥಳಕ್ಕೆ ಧಾವಿಸುತ್ತಿದ್ದಾರೆ ಎಂದು ಸಿಎಂ ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss