ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ: ಸಚಿವ ಶಿವಾನಂದ ಪಾಟೀಲ

ಹೊಸದಿಗಂತ ವರದಿ ವಿಜಯಪುರ: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಿದ್ದಾರೆ. ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಸಿದ ಅವರು, ಬಿಜೆಪಿ ಮುಖಂಡರು ಪ್ರಚೋದನಕಾರಿ ಭಾಷಣಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಎಷ್ಟೇ ಅಪಪ್ರಚಾರ ನಡೆಸಿದರೂ ಮತದಾರರು ಮಾತ್ರ ಅಭಿವೃದ್ಧಿ ಮತ್ತು … Continue reading ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ: ಸಚಿವ ಶಿವಾನಂದ ಪಾಟೀಲ