ನೀವು ಮುಸ್ಲಿಮರ ಶತ್ರು ಎಂಬುದಕ್ಕೆ ಈ ವಕ್ಫ್ ಮಸೂದೆ ಸಾಕ್ಷಿಯಾಗಿದೆ: ಓವೈಸಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಕ್ಫ್ ಮಸೂದೆ, 2024 ಕುರಿತು, ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಮಾತನಾಡಿ, “ಈ ಮಸೂದೆಯು ಸಂವಿಧಾನದ 14, 15 ಮತ್ತು 25 ನೇ ವಿಧಿಯ ತತ್ವಗಳನ್ನು ಉಲ್ಲಂಘಿಸುತ್ತದೆ.

ಈ ಮಸೂದೆ ತಾರತಮ್ಯ ಮತ್ತು ಅನಿಯಂತ್ರಿತವಾಗಿದೆ. ಈ ಮಸೂದೆಯನ್ನು ತರುವ ಮೂಲಕ ಕೇಂದ್ರ ಸರ್ಕಾರ ರಾಷ್ಟ್ರವನ್ನು ಒಗ್ಗೂಡಿಸುವ ಕೆಲಸವನ್ನು ಮಾಡುತ್ತಿದ್ದೀರಿ. ನೀವು ಮುಸ್ಲಿಮರ ಶತ್ರು ಎಂಬುದಕ್ಕೆ ಈ ಮಸೂದೆ ಸಾಕ್ಷಿಯಾಗಿದೆ ಎಂದು ಕಿಡಿಕಾರಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!