ಇನ್ಮುಂದೆ ಈ ರೀತಿ ಆಗಲ್ಲ: ಅಶ್ಲೀಲ ಸಾಹಿತ್ಯದ ಹಾಡುಗಳಿಗೆ ‘ನೋ’ ಎಂದ ಶ್ರೇಯಾ ಘೋಷಾಲ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಇತ್ತೀಚೆಗೆ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ‘ಚಿಕ್ನಿ ಚಮೇಲಿ’ ರೀತಿಯ ಹಾಡುಗಳನ್ನು ಇನ್ನು ಮುಂದೆ ಹಾಡುವುದಿಲ್ಲ ಎಂದು ಅವರು ಹೇಳಿದ ನಂತರ ಕೆಲವರು ಟ್ರೋಲ್ ಮಾಡಿದ್ದರು. ಆದರೆ ಈಗ ಆ ಟೀಕೆಗಳಿಗೆ ಶ್ರೇಯಾ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ಪಾಡ್‌ಕಾಸ್ಟ್ ಸಂದರ್ಶನದಲ್ಲಿ ಮಾತನಾಡಿದ ಶ್ರೇಯಾ, ಸಿನಿಮಾಗಳಲ್ಲಿ ಮಹಿಳೆಯರನ್ನು ಅತಿಯಾಗಿ ಲೈಂಗಿಕವಾಗಿ ಬಿಂಬಿಸುವ ಸಾಹಿತ್ಯದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ‘ಚಿಕ್ನಿ ಚಮೇಲಿ’ ಹಾಡು … Continue reading ಇನ್ಮುಂದೆ ಈ ರೀತಿ ಆಗಲ್ಲ: ಅಶ್ಲೀಲ ಸಾಹಿತ್ಯದ ಹಾಡುಗಳಿಗೆ ‘ನೋ’ ಎಂದ ಶ್ರೇಯಾ ಘೋಷಾಲ್
Copy and paste this URL into your WordPress site to embed
Copy and paste this code into your site to embed