SUMMER | ಈ ವರ್ಷ ವಾಡಿಕೆಗಿಂತ ಬಿಸಿಲು ಜಾಸ್ತಿನೇ ಇದೆ, ಆರೋಗ್ಯದ ಬಗ್ಗೆ ಗಮನ ಇರಲಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಡಿಕೆಗಿಂತ ಈ ಬಾರಿ ಜಾಸ್ತಿ ಬಿಸಿಲಿದೆ. ಹೌದು, ಈಗಿನ್ನೂ ಬೇಸಿಗೆ ಆರಂಭವಾಗಿದೆ. ಆದರೆ ಬಿಸಿಲು ಮಾತ್ರ ನೆತ್ತಿ ಸುಡುವಂತಿದೆ. ಈಗಾಗಲೇ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಬಾರಿ ಬೇಸಿಗೆಯಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗಲಿದೆ ಎಂದು ತಿಳಿಸಿದೆ. ಈಗಾಗಲೇ ರಾಜ್ಯದ ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ವರದಿಯಾಗಿದ್ದು, 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳ ಕಂಡುಬಂದಿದೆ. … Continue reading SUMMER | ಈ ವರ್ಷ ವಾಡಿಕೆಗಿಂತ ಬಿಸಿಲು ಜಾಸ್ತಿನೇ ಇದೆ, ಆರೋಗ್ಯದ ಬಗ್ಗೆ ಗಮನ ಇರಲಿ
Copy and paste this URL into your WordPress site to embed
Copy and paste this code into your site to embed