ಈ ಸಲನೂ ಕಪ್ ನಮ್ಮದೇ! ಪಾಟಿದಾರ್ ನಾಯಕತ್ವದಲ್ಲಿ ಇತಿಹಾಸ ಬರೆದ ರಾಯಲ್ ಚಾಲೆಂಜರ್ಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಸೀಸನ್-19 ರ ರೋಮಾಂಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್ಸಿಬಿ 5 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಬೌಲರ್‌ಗಳ ಅದ್ಭುತ ಪ್ರದರ್ಶನ: ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಬೆಂಗಳೂರು ತಂಡದ ನಿರ್ಧಾರ ಸಫಲವಾಯಿತು. ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 … Continue reading ಈ ಸಲನೂ ಕಪ್ ನಮ್ಮದೇ! ಪಾಟಿದಾರ್ ನಾಯಕತ್ವದಲ್ಲಿ ಇತಿಹಾಸ ಬರೆದ ರಾಯಲ್ ಚಾಲೆಂಜರ್ಸ್
Copy and paste this URL into your WordPress site to embed
Copy and paste this code into your site to embed