OTT | ಒಟಿಟಿಗೆ ಬರ‍್ತಿದೆ ‘ತೂ ಜೂಟಿ ಮೇ ಮಕ್ಕಾರ್’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ನ ಮತ್ತೊಂದು ಹಿಟ್ ಸಿನಿಮಾ ತು ಜೂಟಿ ಮೇ ಮಕ್ಕಾರ್ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈಗ ಈ ಸಿನಿಮಾ ಒಟಿಟಿಯಲ್ಲಿ ರಿಇಲೀಸ್ ಆಗಲಿದೆ.

ನೆಟ್‌ಫ್ಲಿಕ್ಸ್‌ನಲ್ಲಿ ನಾಳೆಯೇ ಸಿನಿಮಾ ರಿಲೀಸ್ ಆಗಲಿದ್ದು, ರಣ್‌ಬೀರ್, ಶ್ರದ್ಧಾ ಕಪೂರ್ ಭರಪೂರ ಮನರಂಜನೆ ನೀಡಲಿದ್ದಾರೆ.

ಲವ್ ರಂಜನ್ ಅವರು ಸಿನಿಮಾಕ್ಕೆ ನಿರ್ದೇಶನ ಮಾಡಿದ್ದು, ನೆಟ್‌ಫ್ಲಿಕ್ಸ್ ಮೂಲಕ ಒಟಿಟಿಗೆ ಕಾಲಿಡುತ್ತಿದೆ. ಬರೋಬ್ಬರಿ 148 ಕೋಟಿ ರೂಪಾಯಿ ಗಳಿಸಿದ ಸಿನಿಮಾವನ್ನು ಮನೆಯಲ್ಲೇ ಕೂತು ನೋಡೋದಕ್ಕೆ ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!