ಕನ್ನಡನಾಡಿಗೆ ಬರುವವರು ಕನ್ನಡ ಕಲಿಯಬೇಕು, ಅದ್ಭುತ ಭಾಷೆ : ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

‘ಬೆಂಗಳೂರು ಎಂಬುದು ಭಾರತದ ಅಮೆರಿಕ  ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕುʼ ಎಂದು ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್ ಹೇಳಿದ್ದಾರೆ.

13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್  ಯಾವುದೇ ಜಾಗಕ್ಕೆ ಹೋಗಿ ಅಲ್ಲಿನ ಭಾಷೆ, ರೀತಿ ನೀತಿ ಕಲಿತುಕೊಳ್ಳೋದರಲ್ಲಿ ತಪ್ಪಿಲ್ಲ. ಕನ್ನಡ ಭಾಷೆ ಅದ್ಭುತವಾಗಿದೆ. ಎಲ್ಲರೂ ಕನ್ನಡ ಕಲಿಯಿರಿ ಎಂದು ಹೇಳಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!