450 ಮೀಟರ್ ಉದ್ದದ ತ್ರಿವರ್ಣ ಧ್ವಜಕ್ಕೆ ಸಾವಿರಾರು ವಿದ್ಯಾರ್ಥಿಗಳ ಸಾಥ್: ಬಳ್ಳಾರಿಯಲ್ಲಿ ಗಮನಸೆಳೆದ ‘ತಿರಂಗ ಯಾತ್ರೆ’
ಹೊಸದಿಗಂತ ವರದಿ ಬಳ್ಳಾರಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಂದೇ ಮಾತರಂ ಗೆ150ನೇ ವರ್ಷದ ಸಂಭ್ರಮದ ನಿಮಿತ್ತ ಎಬಿವಿಪಿ ಬಳ್ಳಾರಿ (ಕರ್ನಾಟಕ ಉತ್ತರ ಪ್ರಾಂತ) ವತಿಯಿಂದ 450 ಮೀಟರ್ ಉದ್ದದ ತಿರಂಗ ಯಾತ್ರೆಯನ್ನು ಬುಧವಾರ ಆಯೋಜಿಸಲಾಗಿತ್ತು. ನಗರದ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರೂ ಈ ತಿರಂಗ ಯಾತ್ರೆಯಲ್ಲಿ ಅತ್ಯುತ್ಸಾಹದಿಂದ ಭಾಗವಹಿಸಿ ಗಮನಸೆಳೆದರು. ನಗರದ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿ ದೇವಸ್ಥಾನದ ಆವರಣದಿಂದ ಪ್ರಾರಂಭವಾದ ಯಾತ್ರೆ, ನಗರದ ರಾಯಲ್ ವೃತ್ತ, ಬೆಂಗಳೂರು ರಸ್ತೆ, ತೇರು ಬೀದಿ, ಮೋತಿ … Continue reading 450 ಮೀಟರ್ ಉದ್ದದ ತ್ರಿವರ್ಣ ಧ್ವಜಕ್ಕೆ ಸಾವಿರಾರು ವಿದ್ಯಾರ್ಥಿಗಳ ಸಾಥ್: ಬಳ್ಳಾರಿಯಲ್ಲಿ ಗಮನಸೆಳೆದ ‘ತಿರಂಗ ಯಾತ್ರೆ’
Copy and paste this URL into your WordPress site to embed
Copy and paste this code into your site to embed