ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರಿಲೀಫ್ ಸಿಕ್ಕ ಬೆನ್ನಲ್ಲೇ ಪವಿತ್ರಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಾಣದ ಕೈಗಳಿಂದ ಸಾವಿರಾರು ಕುತಂತ್ರಗಳು ನಡೆದರೇನಂತೆ ಎಂದು ಬರೆದುಕೊಂಡಿದ್ದಾರೆ.
ಕಾಣದ ಕೈಗಳಿಂದ ಸಾವಿರಾರು ಕುತಂತ್ರಗಳು ನಡೆದರೇನಂತೆ ಮೇಲೊಬ್ಬ ಎಲ್ಲವನ್ನು ವೀಕ್ಷಿಸುತ್ತಿರುವನು. ನಿಮ್ಮ ಕಣ್ಣೀರಿನ ಎಲ್ಲಾ ಹನಿಗಳಿಗೆ ನ್ಯಾಯ ನೀಡುವನು ಎನ್ನುವ ಕೋಟ್ ಅನ್ನು ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ಪೋಸ್ಟ್ ಮಾಡಿದ್ದಾರೆ.
ಇದೀಗ ನಟಿ ಯಾರಿಗೆ ಟಾಂಗ್ ಕೊಟ್ಟು ಬರೆದಿದ್ದಾರೆ ಎಂದು ಚರ್ಚೆ ನಡೆಯುತ್ತಿದೆ.