ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆಯೊಂದು ಬಂದಿದೆ ಎಂದು ಮೂಲಗಳು ತಿಳಿಸಿವೆ.
ಮಾಧ್ಯಮದವರೊಂದಿಗೆ ಅಯೋಧ್ಯೆಯ ಪೊಲೀಸ್ ಅಧಿಕಾರಿಯೊಬ್ಬರು ಬೆದರಿಕೆ ವಿಚಾರವಾಗಿ ಮಾತನಾಡಿ, ರಾಮಮಂದಿರ ಟ್ರಸ್ಟ್‌ಗೆ ಮಧ್ಯರಾತ್ರಿ ಅನುಮಾನಾಸ್ಪದ ಇಮೇಲ್ ಬಂದಿದೆ. ತಮಿಳುನಾಡಿನ ವ್ಯಕ್ತಿಯೊಬ್ಬ ಇಂಗ್ಲಿಷ್‌ನಲ್ಲಿ ಇಮೇಲ್ ಕಳುಹಿಸಿದ್ದಾನೆ. ಈ ಕುರಿತು ಸದ್ಯ ತನಿಖೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.