ಉದ್ಯಮಿಗೆ ಬೆದರಿಕೆ ಕೇಸ್: ನಟಿ ಕೃಷಿ ತಾಪಂಡ ಪೊಲೀಸ್ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಆರ್‌ವಿ ಗ್ರೂಪ್‌ ಮಾಲೀಕ ಅರವಿಂದ್‌ ರೆಡ್ಡಿ ಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ನಟಿ ಕೃಷಿ ತಾಪಂಡ ಅವರಿಗೆ ಪೊಲೀಸರು ನೊಟೀಸ್ ನೀಡಿದ್ದಾರೆ. ಈ ಹಿಂದೆ ಕೃಷಿ ತಾಪಂಡ ರವಿಂದ್‌ ರೆಡ್ಡಿ ವಿರುದ್ಧ ದೂರು ನೀಡಿದ್ದರು. ತಮಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದಿದ್ದರು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಆ ಬಳಿಕ ಆ ಉದ್ಯಮಿ, ತಾವು ನಟಿಗಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾಗಿ, ನಟಿ ತಮ್ಮನ್ನು ಹಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದೆಲ್ಲ ಪ್ರತ್ಯಾರೋಪಗಳನ್ನು ಮಾಡಿದ್ದರು. … Continue reading ಉದ್ಯಮಿಗೆ ಬೆದರಿಕೆ ಕೇಸ್: ನಟಿ ಕೃಷಿ ತಾಪಂಡ ಪೊಲೀಸ್ ನೊಟೀಸ್