ಆಲೂ ಆರೋಗ್ಯಕ್ಕೆ ಮುಪ್ಪೇ..?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗರಿಗರಿಯಾದ, ಟೇಸ್ಟಿ ಆಲೂ ಚಿಪ್ಸ್ ಅನ್ನು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ..ಪುಟ್ಟ ಮಕ್ಕಳಿಂದ ಹಿರಿಯರವರೆಗೆ ಆಲೂ ಚಿಪ್ಸ್‌ ತಿನ್ನುತ್ತಾರೆ. ಇವುಗಳನ್ನು ಅತಿಯಾದ ಸೇವನೆ ದೇಹಕ್ಕೆ ಹಾನಿಕಾರಕ ಎನ್ನುತ್ತಾರೆ ತಜ್ಞರು. ಆಲೂ ಚಿಪ್ಸ್‌ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚುತ್ತದೆ. ಹೃದಯಾಘಾತ ಮತ್ತು ಇತರ ಹೃದಯ ಸಂಬಂಧಿ ಕಾಯಿಲೆಗಳ ಸಾಧ್ಯತೆ ಹೆಚ್ಚು. ಚಿಪ್ಸ್ ರಕ್ತದೊತ್ತಡದ ಸಮಸ್ಯೆಯನ್ನು ಉಲ್ಬಣಗೊಳಿಸುವುದಲ್ಲದೆ ಮೆದುಳಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಸಂಸ್ಕರಿಸಿದ ಚಿಪ್ಸ್‌ನಲ್ಲಿ ಉಪ್ಪು ಅಧಿಕವಾಗಿರುತ್ತದೆ. ಇದು ದೇಹಕ್ಕೆ ಸಾಕಷ್ಟು ಹಾನಿ ಉಂಟುಮಾಡಬಹುದು. ಬಂಜೆತನಕ್ಕೆ ಕಾರಣವಾಗುತ್ತದೆ. ಆಲೂ ಚಿಪ್ಸ್ ನಲ್ಲಿ ಕೊಬ್ಬಿನಾಂಶ ಹೆಚ್ಚಾಗಿರುತ್ತದೆ. ಹೊಟ್ಟೆನೋವು, ಗ್ಯಾಸ್ ಮತ್ತು ಅಸಿಡಿಟಿಯಂತಹ ಜೀರ್ಣಕ್ರಿಯೆ ಸಮಸ್ಯೆಗಳು ಬರಬಹುದು. ಹಾಗಾಗಿ ಆಲೂ ಚಿಪ್ಸ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದನ್ನು ಗಮನಿಸಬೇಕು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!