spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಿಗ್ ಬಾಸ್ ಸೀಸನ್ 8ರ ಗ್ರ್ಯಾಂಡ್ ಫಿನಾಲೆಗೆ ದಿನಗಣನೆ ಆರಂಭ: ಯಾರ ಮುಡಿ ಸೇರಲಿದೆ ದೊಡ್ಮನೆ ಕಿರೀಟ?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಿಗ್ ಬಾಸ್ ಕನ್ನಡ ಸೀಸನ್ 8ರ ಗ್ರ್ಯಾಂಡ್ ಫಿನಾಲೆಗೆ ದಿನಗಣನೆ ಆರಂಭವಾಗಿದ್ದು, ಟಾಪ್ 5 ನಲ್ಲಿ ಅರವಿಂದ್ ಕೆಪಿ, ದಿವ್ಯಾ ಉರುಡುಗ, ಮಂಜು ಪಾವಗಡ, ವೈಷ್ಣವಿ,  ಪ್ರಶಾಂತ್ ಸಂಬರಗಿ ಉಳಿದಿದ್ದಾರೆ.

ಆರನೇ ಸ್ಪರ್ಧಿ ದಿವ್ಯಾ ಸುರೇಶ್ ಕಡಿಮೆ ಮತ ಪಡೆದುಕೊಂಡಿದ್ದರಿಂದ ದೊಡ್ಮನೆಯಿಂದ ಹೊರಬಿದ್ದಿದ್ದಾರೆ. ಅವರನ್ನು ಎಲಿಮಿನೇಟ್ ಮಾಡುವ ಮೂಲಕ ಈ ಸೀಸನ್‌ನ ಕೊನೆಯ ಎಲಿಮಿನೇಷನ್ ಪ್ರಕ್ರಿಯೆ ಮುಕ್ತಾಯಗೊಂಡಿದೆ.

ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ ವಿಜೇತರು ಯಾರಾಗಬೇಕೆಂದು ಭರ್ಜರಿ ಚರ್ಚೆ ನಡೆಯುತ್ತಿದೆ. ಈ ಐವರಿಗೂ ಸಿಕ್ಕಾಪಟ್ಟೆ ಫ್ಯಾನ್ ಫಾಲೋವಿಂಗ್ ಇರುವುದರಿಂದ ಸಹಜವಾಗಿಯೇ ಎಲ್ಲರಲ್ಲಿಯೂ ಕುತೂಹಲ ಹೆಚ್ಚಿದೆ. ಇನ್ನು ಕೇವಲ ಮೂರೇ ದಿನಗಳಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 8ರ ಟ್ರೋಫಿ ಒಬ್ಬರ ಕೈ ಸೇರಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss