ಮೂರು ದಿನ ಮಳೆಯ ಅಬ್ಬರ: ಯಾವ ರಾಜ್ಯಗಳಿಗೆ ಎಚ್ಚರಿಕೆ ಕರೆ ಗಂಟೆ ಮೊಳಗಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಹಲವು ಭಾಗಗಳಲ್ಲಿ ನೈಋತ್ಯ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತ ಹವಾಮಾನ ಇಲಾಖೆ ಹಲವು ರಾಜ್ಯಗಳಿಗೆ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಈಶಾನ್ಯ ರಾಜ್ಯಗಳಿಗೆ ಎಚ್ಚರಿಕೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಿಗೆ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ. ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಮಳೆ ಅಬ್ಬರ … Continue reading ಮೂರು ದಿನ ಮಳೆಯ ಅಬ್ಬರ: ಯಾವ ರಾಜ್ಯಗಳಿಗೆ ಎಚ್ಚರಿಕೆ ಕರೆ ಗಂಟೆ ಮೊಳಗಿದೆ ಗೊತ್ತಾ?