ಜಮ್ಮು-ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು-ಕಾಶ್ಮೀರದಲ್ಲಿ ಯೋಧರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಪಡೆ ಯಶಸ್ವಿಯಾಗಿದ್ಧಾರೆ.
ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್​ನ ಶ್ರೀಚಂದ್ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಸ್ಥಳಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ಆಗಮಿಸಿದ್ದು, ಉಗ್ರರನ್ನು ಸುತ್ತುವರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!