ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳು ಫೈನಲ್: ರೇಸ್‌ನಿಂದ ಹೊರಬಿದ್ದ ತುಮಕೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಿಲಿಕಾನ್ ಸಿಟಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಜಾಗದ ಹುಡುಕಾಟ ತೀವ್ರಗೊಂಡಿದೆ. ಆದರೆ, ತುಮಕೂರಿನಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಸದ್ಯಕ್ಕೆ ಇಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ತುಮಕೂರು ಹೆಸರು ಕೈಬಿಡಲು ಕಾರಣವೇನು? ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಮತ್ತು ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವರು ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಬೇಕೆಂದು ಒತ್ತಾಯಿಸುತ್ತಿದ್ದರು. ಆದರೆ, ಶಾಸಕ … Continue reading ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳು ಫೈನಲ್: ರೇಸ್‌ನಿಂದ ಹೊರಬಿದ್ದ ತುಮಕೂರು