ಮದುವೆ ಕಾರ್ಡ್‌ ವಿತರಿಸಲು ಹೊರಟವರು ಮಸಣಕ್ಕೆ…ಕಾರು ಡಿಕ್ಕಿಯಾಗಿ ಮೂವರು ಸಾವು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ರೇವಾದಲ್ಲಿ ಆಡಿ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರು ತಮ್ಮ ಮಗನ ಮದುವೆ ಕಾರ್ಡ್‌ಗಳನ್ನು ವಿತರಿಸಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತಪಟ್ಟವರಲ್ಲಿ ವರನ ತಂದೆ, ಸಹೋದರ ಮತ್ತು ಮಹಿಳಾ ಸಂಬಂಧಿಯೂ ಇದ್ದಾರೆ. ಅಪಘಾತದ ನಂತರ ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ರೇವಾದ ರಾಯ್‌ಪುರ್ ಕರ್ಚುಲಿಯನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ನಲ್ಲಿ ಇಬ್ಬರು ಪುರುಷರು ಮತ್ತು … Continue reading ಮದುವೆ ಕಾರ್ಡ್‌ ವಿತರಿಸಲು ಹೊರಟವರು ಮಸಣಕ್ಕೆ…ಕಾರು ಡಿಕ್ಕಿಯಾಗಿ ಮೂವರು ಸಾವು!