ಅನುಮಾನಾಸ್ಪದ ವಸ್ತು ಸ್ಫೋಟ: ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ. ಅಚಾನಕ್ ಸ್ಫೋಟಗೊಂಡ ವಸ್ತುವಿನಿಂದ ಓರ್ವ ಬಾಲಕ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ವೇಳೆ ಸಮೀಪದಲ್ಲೇ ಮಕ್ಕಳು ಮತ್ತು ಯುವಕರು ಇದ್ದುದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಗಾಯಗೊಂಡವರಲ್ಲಿ ಮೂವರ ಮುಖ, ಕೈ ಮತ್ತು ದೇಹದ ಭಾಗಗಳು ತೀವ್ರವಾಗಿ ಸುಟ್ಟಿದ್ದು, ಅವರನ್ನು ತಕ್ಷಣ ಬೀದರ್‌ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ … Continue reading ಅನುಮಾನಾಸ್ಪದ ವಸ್ತು ಸ್ಫೋಟ: ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ