ನದಿಯಲ್ಲಿ ಮುಳುಗಿದವರನ್ನು ಹುಡುಕಲು ಹೋಗಿದ್ದ ಮೂವರು ಎಸ್​ಡಿಆರ್​ಎಫ್​ ಸಿಬ್ಬಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಾರಾಷ್ಟ್ರದಲ್ಲಿರುವ ಪ್ರವರನದಿಯಲ್ಲಿ ಈಜಲು ಹೋಗಿ ಕಾಣೆಯಾಗಿದ್ದ ಇಬ್ಬರನ್ನು ಹುಡುಕಲು ತೆರಳಿದ್ದ ಎಸ್​ಡಿಆರ್​ಎಫ್​ ಸಿಬ್ಬಂದಿ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟಿದ್ದಾರೆ.

ಪ್ರವರ ನದಿಪಾತ್ರದಲ್ಲಿ ಮುಳುಗಿ ಮೃತಪಟ್ಟ ಇಬ್ಬರ ಮೃತದೇಹಗಳ ಹುಡುಕಾಟಕ್ಕೆ ತೆರಳಿದ್ದ ಎಸ್ ಡಿಆರ್ ಎಫ್ ರಕ್ಷಣಾ ತಂಡದ ಬೋಟ್ ಕೂಡ ಪ್ರವರ ನದಿಪಾತ್ರದಲ್ಲಿ ಮಗುಚಿ ಬಿದ್ದ ಪರಿಣಾಮ ಈ ಬೋಟ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಪ್ರಕಾಶ್ ನಾಮ ಶಿಂಧೆ, ವೈಭವ್ ಸುನಿಲ್ ವಾಘ್, ರಾಹುಲ್ ಗೋಪಿಚಂದ್ ಪಾವ್ರಾ ಮೃತ ಸಿಬ್ಬಂದಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!