ಹೊಸದಿಗಂತ ಡಿಜಿಟಲ್ ಡೆಸ್ಕ್
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಮೂವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ.
“ಚಾಕ್ ಕೆಲ್ಲರ್ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ಬಂದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಯೋಧರು ವಾಹನವನ್ನು ತಡೆಯುತ್ತಿದ್ದಂತೆ ಅದರಲ್ಲಿದ್ದವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ