April 10, 2026
Friday, April 10, 2026
spot_img

ತಡೆಗೋಡೆ ನಿರ್ಮಾಣದ ವೇಳೆ ಅವಘಡದಿಂದ ಮೂವರು ಕಾರ್ಮಿಕರು ಸಾ*ವು: ಪರಿಹಾರ ಘೋಷಿಸಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್‌ ಘಾಟ್‌ನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗಾಗಿ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ ಮಾಡಿದ್ದಾರೆ.

ಮೃತ ಕಾರ್ಮಿಕರನ್ನು ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಎಂದು ಗುರುತಿಸಲಾಗಿದೆ. ಮೃತಪಟ್ಟ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !