SHOCKING NEWS | ಮೂರು ವರ್ಷದ ಕಂದಮ್ಮನ ಮೇಲೆ ಕಾಮುಕನ ಅಟ್ಟಹಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೊದಲು ಮಾತನಾಡೋ ಪುಟ್ಟ ಕಂದಮ್ಮನ ಮೇಲೆ ಕಾಮುಕನೊಬ್ಬ ಅಟ್ಟಹಾಸ ನಡೆಸಿದ್ದಾನೆ.

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮನೆಯ ಮುಂದೆ ಆಟವಾಡಿಕೊಂಡಿದ್ದ ಮಗುವನ್ನು ಕಾಮುಕ ಹೊತ್ತೊಯ್ದಿದ್ದಾನೆ.

ನೆರೆಮನೆಯಲ್ಲಿ ವಾಸಿಸುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!