ಚಿಂತಾಮಣಿಯಲ್ಲಿ ಕೃಷಿ ಹೊಂಡದಲ್ಲಿ ವಿದ್ಯುತ್​ ಸ್ಪರ್ಶಿಸಿ ಮೂವರು ಯುವಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೃಷಿ ಹೊಂಡದಲ್ಲಿ ವಿದ್ಯುತ್​ ಸ್ಪರ್ಶಿಸಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯಲ್ಲಿ ನಡೆದಿದೆ.

ಶ್ರೀಕಾಂತ್(25), ಲೋಕೇಶ್(28), ರಮೇಶ್(24) ಮೃತರು.

ಕೃಷಿ ಹೊಂಡದ ಪಂಪ್​​ಸೆಟ್​​ ರಿಪೇರಿಗೆ ಹೋದಾಗ ದುರ್ಘಟನೆ ಸಂಭವಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!