ಮುಂದಿನ ಮೂರು ದಿನ ಗುಡುಗು-ಮಿಂಚಿನ ಅಬ್ಬರ: ಹಲವೆಡೆ ಭಾರೀ ಮಳೆಯ ಮುನ್ಸೂಚನೆ ನೀಡಿದ IMD

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು, ಗುಡುಗು, ಮಿಂಚು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೇ 3ರಿಂದ ಮೇ 5ರವರೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಬಿರುಗಾಳಿಯೊಂದಿಗೆ ಮಳೆಯ … Continue reading ಮುಂದಿನ ಮೂರು ದಿನ ಗುಡುಗು-ಮಿಂಚಿನ ಅಬ್ಬರ: ಹಲವೆಡೆ ಭಾರೀ ಮಳೆಯ ಮುನ್ಸೂಚನೆ ನೀಡಿದ IMD