ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ನಿಮ್ಮೂರಲ್ಲೂ ಮಳೆ ಇದ್ಯಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ನಿನೆನ ಬಿರುಬಿಸಿಲಿನ ವಾತಾವರಣವಿದ್ದು, ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇಲ್ಲ, ಎಲ್ಲೆಡೆ ಶುಭ್ರ ಆಕಾಶ ಇರಲಿದೆ. ರಾಮನಗರ, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಬಳ್ಳಾರಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!